Karwar Crime News: ಮಕ್ಕಳನ್ನು ಬಸ್‌ಸ್ಟ್ಯಾಂಡ್‌ನಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿದ ಮಹಿಳೆ!
Karwar Crime News: ಮಹಿಳೆಯೊಬ್ಬರು ತನ್ನ ಇಬ್ಬರು ಗಂಡುಮಕ್ಕಳನ್ನು ಬಸ್‌ಸ್ಟ್ಯಾಂಡ್‌ನಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿದ ಘಟನೆಯೊಂದು ನಡೆದಿದೆ(Karwar Crime News). ಈ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಡ್‌ಬಂದರ್ ಬಳಿ ಶನಿವಾರ ಸಂಜೆ ನಡೆದಿದೆ.
ಸಾಂತಗಲ್ ಗ್ರಾಮದ…