ಹಾಡಹಗಲೇ ಯುವತಿಯ ಬರ್ಬರ ಕೊಲೆ
ಮದುವೆ ನಿಶ್ಚಯವಾಗಿದ್ದ ಯುವತಿಯನ್ನು ದುಷ್ಕರ್ಮಿಯೋರ್ವ ಹಾಡಹಗಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.ಮೃತ ಯುವತಿಯನ್ನು ಅಲ್ಲಿನ ವಿನೋಬ ನಗರದ ನಿವಾಸಿ ಚಾಂದ್ ಸುಲ್ತಾನ್(24) ಎಂದು ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಮನೆಯಿಂದ ಹೊರಗೆ!-->!-->!-->…
