ಬೆಂಗಳೂರು Women Commits Suicide : ಪತಿ ಚಾಕಲೇಟ್ ತಂದಿಲ್ಲವೆಂದು ನೊಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ! ಅಶ್ವಿನಿ ಹೆಬ್ಬಾರ್ Apr 7, 2023 ಪತಿ(Husband) ಚಾಕೊಲೇಟ್ ತಂದು ಕೊಡಲಿಲ್ಲ ಎಂಬ ಬೇಸರದಿಂದ ವಿವಾಹಿತ ಮಹಿಳೆ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.