Browsing Tag

woman throws her newborn son from 3rd floor in New Ashok Nagar

ಹುಟ್ಟಿದ ಒಂದೇ ದಿನಕ್ಕೆ ಕಂದನನ್ನು 3ನೇ ಮಹಡಿಯಿಂದ ಎಸೆದ ತಾಯಿ, ಮಗು ಸಾವು

ಮಗು ಎಂದರೆ ದೇವರಿಗೆ ಸಮಾನ ಎನ್ನುವ ನಂಬಿಕೆ. ಆದರೆ ಇತ್ತೀಚಿಗೆ ಪಾಪ, ಕರುಣೆ, ನಂಬಿಕೆ, ವಿಶ್ವಾಸ ಇವುಗಳಿಗೆ ಬೆಲೆಯೇ ಇಲ್ಲದಂತೆ ಆಗಿದೆ. ಮನಸ್ಸು ಕಲ್ಲಾದಾಗ ತಮ್ಮನ್ನು ತಾವು ದಂಡಿಸುವುದು ನೋಡಿದ್ದೇವೆ. ಆದರೆ ಏನು ಅರಿಯದ ಹುಟ್ಟಿ ಒಂದೇ ದಿನವಾಗಿದ್ದ ಮಗುವನ್ನು ತಾಯಿಯೊಬ್ಬಳು ಮೂರನೇ