News Bangalore : ಸ್ಕೈವಾಕ್ ಲಿಫ್ಟ್‌ನಲ್ಲಿ ಸಿಲುಕಿದ ಮಹಿಳೆ; ಪೊಲೀಸರಿಂದ ರಕ್ಷಣೆ ಆರುಷಿ ಗೌಡ Feb 25, 2025 Bangalore: ವಿದ್ಯುತ್ ಸಂಪರ್ಕ ಹಠಾತ್ ಕಡಿತಗೊಂಡ ಪರಿಣಾಮ ಸ್ಕೈವಾಕ್‌ನ ಲಿಫ್ಟ್‌ನಲ್ಲಿ ಸಿಲುಕಿ ಮಹಿಳೆಯೊಬ್ಬರನ್ನು ಚಂದ್ರಾಲೇಔಟ್ ಠಾಣೆ ಹೊಯ್ಸಳ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ನಡೆದಿದೆ.