Browsing Tag

woman

ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡುಕೋಣ ದಾಳಿ : ಮಹಿಳೆ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು : ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕೆ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಎಂಬವರಿಗೆ ಸೇರಿದ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ.

Sullia: ಸುಳ್ಯ KSRTC ಬಸ್‌ ನಿಲ್ದಾಣದ ಶೌಚಾಲಯದಲ್ಲಿದ್ದ ಮಹಿಳೆಯ ಫೋಟೋ ತೆಗೆದ ವ್ಯಕ್ತಿ

Sullia: ಸುಳ್ಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಕಿಡಿಗೇಡಿಯೋರ್ವ ಕಿಟಕಿಯಿಂದ ಮಹಿಳೆಯೊಬ್ಬರ ಫೊಟೋ ತೆಗೆದು ಪರಾರಿಯಾಗಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದೆ.

Kadaba: ಪ್ರೀತಿಯ ಹೆಸರೇಳಿ ಯುವತಿಯ ಮೇಲೆ ನಿರಂತರ ಅತ್ಯಾಚಾರ !! ಪುತ್ತೂರು, ಕುಂಬ್ರದಲ್ಲಿ ಬಾಡಿಗೆ ರೂಂ ಮಾಡಿ…

Kadaba: ಪ್ರೀತಿಸುವ ನಾಟಕವಾಡಿ ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆಯೊಂದು ಕಡಬ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

Tumkur: ದೂರು ನೀಡಲು ಬಂದ ಮಹಿಳೆಯ ಜೊತೆಯೇ Dysp ರಾಸಲೀಲೆ; ವೀಡಿಯೋ ವೈರಲ್‌

ತುಮಕೂರು: ಡಿವೈಎಸ್‌ಪಿ ಒಬ್ಬರು ದೂರು ನೀಡಲೆಂದು ಬಂದ ಮಹಿಳೆಯನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿರುವ ಘಟನೆಯೊಂದು ತುಮಕೂರಿನಲ್ಲಿ ನಡೆದಿದೆ.

Mangaluru : ಬ್ಯಾಂಕಿನಲ್ಲಿ ನಕಲಿ ಚಿನ್ನ ಅಡವಿಟ್ಟು ವಂಚನೆ – 7ನೇ ಸಲ ಅಡವಿಡಲು ಬಂದಾಗ ಸಿಕ್ಕಿಬಿದ್ದ…

Mangaluru : ಮಹಿಳೆ ಒಬ್ಬರು ಬ್ಯಾಂಕಿಗೆ ಬಂದು ಚಿನ್ನವನ್ನು ಅಡವಿಟ್ಟು ಸಾಲವನ್ನು ಪಡೆಯುತ್ತಿದ್ದು, ಏಳನೇ ಬಾರಿ ಆಕೆ ಬ್ಯಾಂಕಿಗೆ ಬಂದು ಚಿನ್ನವನ್ನು ಅಡವಿಡುವಾಗ ಆಕೆ ಬ್ಯಾಂಕಿನಲ್ಲಿ ಇದುವರೆಗೂ ಇಟ್ಟ ಚಿನ್ನವೆಲ್ಲ ನಕಲಿ ಎಂದು ತಿಳಿದುಬಂದ ಅಚ್ಚರಿ ಪ್ರಕರಣ ಒಂದು ಮಂಗಳೂರಿನಲ್ಲಿ ಬೆಳಕಿಗೆ…

Marriage: ಗೊಂಬೆಯೊಂದಿಗೆ ಮಹಿಳೆ ಮದುವೆ, ಮದುವೆ ಬಳಿಕ ಹುಟ್ಟಿತು ಮಗು !! ಅರೆ.. ಏನಿದು ವಿಚಿತ್ರ?

Marriage: ನಿಮಗೊಂದು ಆಶ್ಚರ್ಯ ಸಂಗತಿ ಇಲ್ಲಿದೆ. ಇದನ್ನು ಕೇಳಿದರೆ ಪಕ್ಕಾ ಆಶ್ಚರ್ಯವಾಗುತ್ತದೆ. ವಾಸ್ತವವಾಗಿ, ಸುಮಾರು ನಾಲ್ಕೂವರೆ ವರ್ಷಗಳ ಹಿಂದೆ ಬ್ರೆಜಿಲಿಯನ್ ಮಹಿಳೆಯೊಬ್ಬರು ಬಹಳ ವಿಶಿಷ್ಟವಾದ ಮದುವೆ ಆಗಿದ್ದಾರೆ.

Police constable: ಒಂದು ಹಗ್ ಮಾಡು ಯಾರಿಗೂ ಹೇಳಲ್ಲ: ಯುವತಿಗೆ ಪೊಲೀಸ್ ಕಾನ್​ಸ್ಟೇಬಲ್ ಕಿರುಕುಳ!

Police constable: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಪಾಸ್​ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಪೊಲೀಸ್ ಕಾನ್​ಸ್ಟೇಬಲ್ ಒಬ್ಬ ಟೆಕ್ಕಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪಶ್ಚಿಮ ವಿಭಾಗ ಡಿಸಿಪಿಗೆ ಯುವತಿ ದೂರು ನೀಡಿದ್ದು , ಅದರಂತೆ ತನಿಖೆ…

Suicide: ದಸರಾಗೆ ಗಂಡ ಹೊಸ ಸೀರೆ ತರಲಿಲ್ಲವೆಂದು ಹೆಂಡ್ತಿ ಆತ್ಮಹತ್ಯೆ

Suicide: ಮಹಿಳೆಯೊಬ್ಬಳು ಗಂಡ ತನಗೆ ಹೊಸ ಸೀರೆ ತಂದುಕೊಟ್ಟಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಜಾರ್ಖಂಡ್‌ನಲ್ಲಿ ನಡೆದಿದೆ.

Boyfriend: ವರ್ಷಗಳ ನಂತರ ಭೇಟಿಯಾದ ಪ್ರೇಮಿ ಜೊತೆಗೆ ರೂಮ್ ಬುಕ್ ಮಾಡಿ ಲೈಂಗಿಕ ಮಿಲನ: 90 ನಿಮಿಷದಲ್ಲಿ ಯುವತಿ ಸಾವು

Boyfriend: ಎರಡು ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು, ರೂಮ್ ಬುಕ್ ಮಾಡಿ ದೀರ್ಘ ಲೈಂಗಿಕ ಕ್ರಿಯೆ ನಡೆಸಿದ್ದು, ಈ ಪರಿಣಾಮ ಯುವತಿ ಸಾವನ್ನಪ್ಪಿದ್ದಾಳೆ. ಹೌದು, ಅಕ್ಟೊಬರ್ 1 ರಂದು ಗುಜರಾತ್‌ನಲ್ಲಿ ಹೋಟೆಲ್‌ವೊಂದರಲ್ಲಿ (Hotel) 23 ವರ್ಷದ ಯುವತಿಯೊಬ್ಬಳು ತನ್ನ 26 ವರ್ಷದ ಗೆಳೆಯನೊಂದಿಗೆ…

Uppinangady: ಸಾಕು ನಾಯಿಯಿಂದ ತಪ್ಪಿತು ಮನೆಯೊಡತಿಯ ಆತ್ಮಹತ್ಯೆ; ಕುತೂಹಲಕಾರಿ ಘಟನೆ ವಿವರ ಇಲ್ಲಿದೆ

Uppinangady: ಪತಿಯ ಜೊತೆ ಗಲಾಟೆ ಆಗಿದ್ದರಿಂದ ಮುನಿಸಿಕೊಂಡ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲೆಂದು ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ ಮಹಿಳೆಯ ಜೀವವನ್ನು ಆಕೆಯ ಸಾಕು ನಾಯಿ ಉಳಿಸಿರುವ ಘಟನೆಯೊಂದು ನಡೆದಿದೆ.