ವಕೀಲೆಯೋರ್ವಳ ಮೇಲೆ ಹಾಡಹಗಲೇ ಕುಡುಗೋಲಿನಿಂದ ವಕೀಲರ ಕಚೇರಿಯಲ್ಲೇ ಡೆಡ್ಲಿ ಅಟ್ಯಾಕ್ | ಕಾರಣ…

ಮಹಿಳಾ ವಕೀಲೆಯೋರ್ವರ ಮೇಲೆ ಹಾಡಹಗಲಿನಲ್ಲಿಯೇ ಅಟ್ಯಾಕ್ ಮಾಡಿದ ಘಟನೆಯೊಂದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಹೌದು, ದುಷ್ಕರ್ಮಿಯೋರ್ವ ಕುಡುಗೋಲಿನಿಂದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದು, ಇದರಿಂದಾಗಿ, ಮಹಿಳೆಯ ಮುಖ ಹಾಗೂ ಕೈಗಳಿಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗಿದೆ. ಈ ಘಟನೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಮಹಿಳಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಜಮೀಲಾ ಬಾನು ಕುಮಾರನ್ ಎಂದು ಗುರುತಿಸಲಾಗಿದೆ. ತಾವು ನಿರ್ವಹಿಸುತ್ತಿರುವ ಹಿಂದಿನ ಪ್ರಕರಣಗಳ ಬಗ್ಗೆ ಕೆಲವು ಫೈಲ್‍ಗಳನ್ನು ತೆಗೆದುಕೊಳ್ಳಲು ವಕೀಲೆ ತಮ್ಮ ಮಗಳೊಂದಿಗೆ ವಕೀಲರ …

ವಕೀಲೆಯೋರ್ವಳ ಮೇಲೆ ಹಾಡಹಗಲೇ ಕುಡುಗೋಲಿನಿಂದ ವಕೀಲರ ಕಚೇರಿಯಲ್ಲೇ ಡೆಡ್ಲಿ ಅಟ್ಯಾಕ್ | ಕಾರಣ… Read More »