EPFO: ಮಹಿಳಾ ಉದ್ಯೋಗಿಗಳಿಗೆ ಇಪಿಎಫ್‌ಒದಿಂದ ಸಂದೇಶ, ಸರಕಾರ ಏನು ತಿಳಿದುಕೊಳ್ಳಲು ಪ್ರಯತ್ನ ಪಡುತ್ತಿದೆ?
Employer Rating Survey: ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಮೂಲಕ ಮೆಸೇಜ್ ಕಳುಹಿಸಲಾಗುತ್ತಿದ್ದು, ಇದರಲ್ಲಿ ಕಂಪನಿಯು ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿದೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳುವ ಪ್ರಯತ್ನ…