News Sullia: ಸುಳ್ಯದಲ್ಲಿ ಪತಿಯಿಂದ ಪತ್ನಿಗೆ ಚೂರಿ ಇರಿತ; ಕೇಸು ದಾಖಲು ಆರುಷಿ ಗೌಡ Jul 1, 2024 Sullia: ವ್ಯಕ್ತಿಯೋರ್ವ ತನ್ನ ಪತ್ನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆಯು ಸುಳ್ಯ ಠಾಣೆಯಲ್ಲಿ ನಡೆದಿದೆ. ಈ ಕುರಿತು ಪ್ರಕರಣವೊಂದು ದಾಖಲಾಗಿದೆ.