News Prayagraj: ಪುಣ್ಯಸ್ನಾನ ಮಾಡುವ ಮಹಿಳೆಯರ ವೀಡಿಯೋ ಆನ್‌ಲೈನ್‌ನಲ್ಲಿ ಮಾರಾಟ ಪ್ರವೀಣ್ ಚೆನ್ನಾವರ Feb 21, 2025 Prayagraj: ಮಹಾಕುಂಭದಲ್ಲಿ ಸ್ನಾನ ಮಾಡುವ ಮಹಿಳೆಯರ ವೀಡಿಯೋಗಳು ಚಿತ್ರಗಳನ್ನು ಆನ್‌ಲೈನ್‌ನಲ್ಲಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹಲವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.