ರೈಲ್ವೇ ನಿಲ್ದಾಣದಲ್ಲಿ ಮಲಗಿದ್ದ ತುಂಬು ಗರ್ಭಿಣಿಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ ಕುಡುಕರ ತಂಡ |
ತನ್ನ ಮಕ್ಕಳು ಹಾಗೂ ಗಂಡನೊಂದಿಗೆ ಕೆಲಸ ಹುಡುಕಿಕೊಂಡು ಇನ್ನೊಂದು ಊರಿಗೆ ಹೊರಟ ತುಂಬು ಗರ್ಭಿಣಿ ರೈಲ್ವೇ ನಿಲ್ದಾಣಕ್ಕೆ ಬಂದಿದ್ದಳು. ಆದರೆ ರೈಲು ಬರಲು ತುಂಬಾ ಸಮಯ ಇದ್ದಿದ್ದರಿಂದ ಆಕೆ ತನ್ನ ಕುಟುಂಬದೊಂದಿಗೆನೇ ಅದೇ ರೈಲ್ವೇ ನಿಲ್ದಾಣದಲ್ಲಿ ಮಲಗಿದ್ದಳು.
ಆದರೆ ರಾತ್ರಿ ಕುಡುಕರ ಗುಂಪೊಂದು!-->!-->!-->…