latest Women death: ಗ್ಯಾಸ್ ಸಿಲಿಂಡರ್ ಸ್ಫೋಟ ; ಅಡುಗೆ ಮಾಡುತ್ತಿದ್ದ ಮಹಿಳೆ ಸಾವು ! ವಿದ್ಯಾ ಗೌಡ Jun 18, 2023 ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತಪಟ್ಟಿರುವ (Women death) ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.