Browsing Tag

Women death

Baindur: ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪಿಕಪ್ ವಾಹನ: ಮಹಿಳೆ ಸಾವು!!

Baindur: ಬಸ್ ಸ್ಟ್ಯಾಂಡ್ ನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ವೇಳೆ ಬೈಂದೂರು (Baindur) ಮೂಲದ ಲಕ್ಷ್ಮಿ ಎಂಬ ಮಹಿಳೆಯ ಮೇಲೆ ಕುಂದಾಪುರ-ಕಡೆಯಿಂದ ಬೈಂದೂರು ಕಡೆಗೆ ಏಕಮುಖ ರಸ್ತೆಯಲ್ಲಿ ಚಲಿಸಿಕೊಂಡು ಬಂದಿರುವ KA 47 A 1012 ಪಿಕಪ್ ಬುಲೆರೋ ವಾಹನ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಡಿಕ್ಕಿ ಆದ…

Belthangady: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಸಾವು

Belthangady: ಪುದುವೆಟ್ಟು ಗ್ರಾಮದ ಬೊಳ್ಮನಾರಿನಲ್ಲಿ ಯುವತಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿರುವುದಾಗಿ ತಿಳಿದು ಬಂದಿದೆ.

Karkala: ಬೈಕಿನಲ್ಲಿ ಹೋಗುತ್ತಿದ್ದಾಗ ಅಡ್ಡ ಬಂದ ನಾಯಿ; ಎರಡು ತಿಂಗಳ ಹಿಂದಷ್ಟೇ ಮದುವೆಯಾದ ಯುವತಿ ಸಾವು

Karkala: ನಾಯಿಯೊಂದು ಬೈಕ್‌ಗೆ ಅಡ್ಡ ಬಂದ ಪರಿಣಾಮ ಬೈಕ್‌ ಪಲ್ಟಿಯಾಗಿ ನವವಿವಾಹಿತೆಯೊಬ್ಬರು ದಾರುಣವಾಗಿ ಸಾವಿಗೀಡಾದ ಘಟನೆಯೊಂದು ಹೊಸ್ಮಾರು ಬಳಿ ನಡೆದಿದೆ.

Udupi (Kaup): ಕಾಪು ಪೊಲೀಸ್‌ ಠಾಣೆಯ ಮಹಿಳಾ ಪೊಲೀಸ್‌ ಆತ್ಮಹತ್ಯೆ ಪ್ರಕರಣ; ಡೈರಿ ಪತ್ತೆ

Udupi (Kaup): ಮೃತ ಜ್ಯೋತಿಯ ಡೈರಿಯೊಂದು ರೂಮಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಆಕೆ ನನ್ನ ಸಾವಿಗೆ ಪತಿಯ ಅನುಮಾನವೇ ಕಾರಣ ಎಂದು ಬರೆದಿದ್ದಾರೆ

Bantwala: ಬಸ್‌ನಿಂದ ಆಯತಪ್ಪಿ ಬಿದ್ದ ಮಹಿಳೆ ಸಾವು

Bantwala: ಮಹಿಳೆಯೋರ್ವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆಯೊಂದು  ಬಂಟ್ವಾಳ ತಾಲೂಕಿನ ಮಾಣಿ ಬಳಿ ಈ ದುರ್ಘಟನೆ ಸಂಭವಿಸಿತ್ತು. ಮೃತ ಮಹಿಳೆ ರಾಧಾ ಅವರು ಮೃತ ಹೊಂದಿದ್ದಾರೆ. ಜ.31 ರಂದು ಈ ಘಟನೆ ನಡೆದಿದ್ದು, ಇದೀಗ…

Belthangady: ತನ್ನ ಸ್ವಗೃಹದಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ! ಡೆತ್‌ ನೋಟ್‌ ಪತ್ತೆ

Mangaluru: ಯುವತಿಯೋರ್ವಳು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ. ಮಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಯುವತಿ ವನಿತಾ ಯಾನೆ ರೇವತಿ (30) ಎಂಬಾಕೆಯೇ ಮೃತ ಯುವತಿ. ಇವರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ…

ಬೆಳ್ತಂಗಡಿ : ಮಹಿಳೆಯ ಶವ ಬಾವಿಯಲ್ಲಿ ಪತ್ತೆ ! :ಕೊಲೆಗೈದು ಬಾವಿಗೆ ಹಾಕಿರುವ ಶಂಕೆ : ಖಾಕಿ ಪಡೆ ಹೈ ಅಲರ್ಟ್

Belthangady: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಚಾರಿನ ಜ್ಯೋತಿನಗರದಲ್ಲಿ ವಿವಾಹಿತ ಮಹಿಳೆ ಶಶಿಕಲಾ(25) ಅವರ ಶವ ಬಾವಿಯಲ್ಲಿ ಪತ್ತೆಯಾಗಿದೆ. ಸದ್ಯ,ವಿವಾಹಿತ ಮಹಿಳೆಯ ಶವ ಬಾವಿಯಲ್ಲಿ ಪತ್ತೆಯಾಗಿರುವ ಹಿನ್ನೆಲೆ ಕೊಲೆ ಮಾಡಿ ಬಾವಿಗೆ…

Dakshina kannada: ಕೆರೆಗೆ ಬಿದ್ದು ಮಹಿಳೆ ಮೃತ್ಯು

ಪುತ್ತೂರು : ಎಡಮಂಗಲ ಗ್ರಾಮದ ಕೇರ್ಪಡ ಸುಂದರ ಗೌಡರ ತೋಟದಲ್ಲಿರುವ ಕೆರೆಗೆ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಬೆಳಿಗ್ಗೆ ಮನೆಯವರು ತೋಟಕ್ಕೆ ಅಡಿಕೆ ಹೆಕ್ಕಲೆಂದು ಹೋದಾಗ ಮೃತದೇಹ ತೇಲುತ್ತಿರುವುದು ಕಂಡುಬಂತು. ನಂತರ ಊರವರು ಸ್ಥಳಕ್ಕೆ ಆಗಮಿಸಿದ್ದು, ನಂತರ…

ಮಂಗಳೂರು:ಎ ಜೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಬೆಳ್ತಂಗಡಿಯ ಗರ್ಭಿಣಿ ಬಲಿ!! ಕುಟುಂಬಸ್ಥರ ಆಕ್ರೋಶದ ಮಧ್ಯೆ…

ಮಂಗಳೂರು:ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಮೃತಪಟ್ಟ ಘಟನೆಯು ವರದಿಯಾಗಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಎನ್ನುವ ಗಂಭೀರ ಆರೋಪ ವ್ಯಕ್ತವಾದ ಬೆನ್ನಲ್ಲೇ ಮಹಿಳೆಯ ಸಂಬಂಧಿಕರು ಪ್ರತಿಭಟಿಸಿದಾಗ ಪೊಲೀಸ್ ಬಲ ಪ್ರಯೋಗ ನಡೆದಿದ್ದು, ಸಾವಿಗೆ…