Crime Death News:ಕುಟುಂಬಸ್ಥರ ಜತೆ ಪ್ರವಾಸ ಕೈಗೊಂಡಿದ್ದ ಮಹಿಳೆ ರೈಲಿನಿಂದ ಬಿದ್ದು ಸಾವು Praveen Chennavara May 27, 2024 Death News: ಕುಟುಂಬಸ್ಥರ ಜತೆ ತಮಿಳುನಾಡು ಪ್ರವಾಸ ಕೈಗೊಂಡಿದ್ದ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಮಹಿಳೆಯೊಬ್ಬರು ರೈಲಿನಿಂದ ಕಾಲುಜಾರಿ ಕೆಳಕ್ಕೆ ಬಿದ್ದು ಸಾವು