Menstrual Leave: ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್‌ನ್ಯೂಸ್!
Menstrual Leave: ಗೃಹಲಕ್ಷ್ಮಿ, ಶಕ್ತಿ ಯೋಜನೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್‌ನ್ಯೂಸ್ ಇಲ್ಲಿದೆ. ಈಗಾಗಲೇ ಶಕ್ತಿ ಯೋಜನೆ ಮತ್ತು, ಗೃಹಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಮಹಿಳೆಯರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಈಗ ಉದ್ಯೋಗಸ್ಥ ಮಹಿಳೆಯರಿಗೆ…