‘ಮಹಿಳೆ ಒಂದು ಕಾಮದ ವಸ್ತು’ ಬಗ್ಗೆ ಪ್ರಬಂಧ ಬರೆ | ವಿದ್ಯಾರ್ಥಿಗಳು ಪ್ರಶ್ನೆ ನೋಡಿ ಶಾಕ್ !

ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು (ಆರ್‌ಜಿಯುಎಚ್‌ಎಸ್) ಬುಧವಾರ ನಡೆಸಿದ ಬ್ಯಾಚುಲರ್ ಆಫ್ ಆಯುರ್ವೇದ, ಮೆಡಿಸಿನ್ ಮತ್ತು ಸರ್ಜರಿ (ಬಿಎಎಂಎಸ್) ಕೋರ್ಸಿನ ಅಂತಿಮ ವರ್ಷದ ಪರೀಕ್ಷೆಯಲ್ಲಿ ‘ಮಹಿಳೆ ಕಾಮೋತ್ತೇಜಕ ವಸ್ತು’ ವಿಷಯ ಕುರಿತು ಕಿರು ಪ್ರಬಂಧ ಬರೆಯಿರಿ ಅಂತ ಕೇಳಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ಹಾಗೂ ವಿವಾದಕ್ಕೆ ಗುರಿ ಮಾಡಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯನ್ನು ಒಂದು ಭೋಗದ ವಸ್ತುವಾಗಿ ವಿಶ್ವವಿದ್ಯಾಲಯ ಚಿತ್ರಿಸುತ್ತಿದೆ. ವಿದ್ಯಾರ್ಥಿಗಳಿಗೂ ಇದನ್ನೇ ಬೋಧಿಸುತ್ತಿರುವುದು ಮಹಿಳೆಯರಿಗೆ ಮಾಡಿರುವ ಅವಮಾನ ಎಂದು ಸಾಮಾಜಿಕ …

‘ಮಹಿಳೆ ಒಂದು ಕಾಮದ ವಸ್ತು’ ಬಗ್ಗೆ ಪ್ರಬಂಧ ಬರೆ | ವಿದ್ಯಾರ್ಥಿಗಳು ಪ್ರಶ್ನೆ ನೋಡಿ ಶಾಕ್ ! Read More »