ಶನಿವಾರ, 24 ಅಕ್ಟೋಬರ್ 2026

Women missing

Crime

ಕಡಬ: ವಿವಾಹಿತ ಮಹಿಳೆ ನಾಪತ್ತೆ, ಪ್ರಕರಣ ದಾಖಲು

ಕಡಬ ತಾಲೂಕಿನ ಬಂಟ್ರ ಗ್ರಾಮದ ನಿವಾಸಿ ಸುಪ್ರೀತ್‌ ಕುಮಾರ್‌ ಜಿ (34) ಅವರ ಪತ್ನಿ ಕವಿತಾ (27) ಕಾಣೆಯಾದ ಕುರಿತು ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಕವಿತಾ ಅವರು ತಮ್ಮ ತಾಯಿ ಮನೆಯಾದ ಬೆಳ್ತಂಗಡಿ…

News

Nigeria: 200 ಪ್ರಯಾಣಿಕರಿದ್ದ ಬೋಟ್ ಮುಳುಗಡೆ- 27 ಜನರು ಸಾವು, 100 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆ!!

Nigeria: ಆಹಾರ ಮಾರುಕಟ್ಟೆಗೆ ಸಾಗಿಸುತ್ತ ನದಿಯಲ್ಲಿ ಸಾಗುತ್ತಿದ್ದ ದೋಣಿಯೊಂದು ಶುಕ್ರವಾರ (ನ.29) ಮುಳುಗಡೆಯಾಗಿದೆ. ಘಟನೆಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ.

ದಕ್ಷಿಣ ಕನ್ನಡ

Mangalore: ಮಂಗಳೂರು: ದೇವಸ್ಥಾನಕ್ಕೆ ಹೋದ ಮಹಿಳೆ ನಾಪತ್ತೆ

Mangalore: ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಆಕಾಶಭವನ ಮುಲ್ಲಕಾಡು ನಿವಾಸಿ ಸದಾಶಿವ ಅವರ ಪತ್ನಿ ಸವಿತಾ (34) ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ

Puttur: ಗಂಡನ ಮನೆಯಲ್ಲಿ ತಾಳಿ ಬಿಚ್ಚಿಟ್ಟು ಮಹಿಳೆ ನಾಪತ್ತೆ! ಪುತ್ತೂರು ಪೊಲೀಸ್ ಠಾಣೆಗೆ ದೂರು ದಾಖಲು!

Puttur: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ವಿವಾಹಿತೆ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿರುವುದು ಬೆಳಕಿಗೆ ಬಂದಿದೆ.

News

Missing: ಮದುವೆ ನಿಗದಿಯಾಗಿ ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆ

ಮದುವೆ ನಿಗದಿಯಾಗಿದ್ದಅಂಡಿಚೆಯ ಯುವತಿಯೋರ್ವಳು ಪ್ರಿಯಕರನೊಂದಿಗೆ ಪರಾರಿಯಾಗಿ ಆತನೊಂದಿಗೆ ಮದುವೆಯಾಗಿ ಹಾಗೆ ಹಾಜರಾದ ಘಟನೆ ನಡೆದಿದೆ.

ದಕ್ಷಿಣ ಕನ್ನಡ

ಬಂಟ್ವಾಳ : ಇಂಟರ್ ವ್ಯೂ ಎಂದು ಹೋದ ಯುವತಿ ನಾಪತ್ತೆ!

ಬಂಟ್ವಾಳ: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಬಂಟ್ವಾಳ ತಾಲೂಕಿನ ಇಡಿದು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಕಂಬಳಬೆಟ್ಟು ನಿವಾಸಿ ದಿವಂಗತ ಆನಂದ ಅವರ ಪುತ್ರಿ ಸುಶ್ಮಿತಾ (21) ಎಂಬಾಕೆಯೇ ನಾಪತ್ತೆಯಾದ ಯುವತಿ. ನವೆಂಬರ್ 8…

latest

ಮಗುವಿನೊಂದಿಗೆ ಮಹಿಳೆ ನಾಪತ್ತೆ!!!

ಎರಡು ವರ್ಷ ಏಳು ತಿಂಗಳ ಹೆಣ್ಣು ಮಗುವಿನೊಂದಿಗೆ ಮಹಿಳೆಯೊಬ್ಬರು ಮನೆಯಿಂದ ಹೊರ ಹೋಗಿದ್ದು ಮರಳಿ ಬಂದಿಲ್ಲ. ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆ ಮಂದಿಯಲ್ಲಿ ಹೇಳಿದ್ದಾರೆ. ಈ ನಾಪತ್ತೆ ಘಟನೆ ಕೊಡಗು ಜಿಲ್ಲೆ ಶುಂಠಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ಮಲ್ಲಿಕಾರ್ಜುನ…