News
Women Attacked By People: ಅಕ್ರಮ ಗಣಿಗಾರಿಕೆ ಕಾರ್ಯಾಚರಣೆ ವೇಳೆ ಮಹಿಳಾಧಿಕಾರಿಯನ್ನು ಎಳೆದೊಯ್ದ ಆಘಾತಕಾರಿ video viral
ಗಣಿ ಇಲಾಖೆಯ ಮಹಿಳಾ ಅಧಿಕಾರಿ ಕಾರ್ಯಾಚರಣೆಗೆ ಬಂದಾಗ ಎಳೆದೊಯ್ದು ಹಲ್ಲೆ ನಡೆಸಿದ ಆಘಾತಕಾರಿ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.