Viral Video : ನಿಮ್ಮನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆ – ರೈಲಿನಲ್ಲಿ ಅಧಿಕಾರಿಗಳಿಗೆ ಬುರ್ಖಾದಾರಿ ಮಹಿಳೆ…
Viral Video : ಭಾರತೀಯ ರೈಲ್ವೆಯ ಎಸಿ ಕೋಚ್‌ನಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬರು ಗಲಾಟೆ ಮಾಡಿ ಅಧಿಕಾರಿಗೆ ನಿಮ್ಮನ್ನು ತುಂಡು ತುಂಡಾಗಿ ಕತ್ತರಿಸಿ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಾಳೆ.