ಶನಿವಾರ, 24 ಅಕ್ಟೋಬರ್ 2026

World environment day

News

Bengaluru: ಶಾಲಾ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲು ಹೊಸ ಯೋಜನೆ!

Bengaluru: ಬೆಂಗಳೂರಿನಲ್ಲಿ (Bengaluru) ಪರಿಸರ ಜಾಗೃತಿಗೆ ನಾಂದಿ ಹಾಡುವಂತೆ, ಮಕ್ಕಳಲ್ಲಿ ಹಸಿರು ಇಂಧನ ನೀರಿನ ಸಂರಕ್ಷಣೆ ಸ್ವಚ್ಛತೆ ಮತ್ತು ವಾಯು ಗುಣಮಟ್ಟದ ಬಗ್ಗೆ ಅರಿವು ಮೂಡಿಸಲು 'ಹವಾಮಾನ ಕಾರ್ಯಯೋಜನೆ ಕ್ಲಬ್‌'ಗಳನ್ನು ರಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಮುಂದಾಗಿದ್ದಾರೆ.

News

ಪ್ರಕೃತಿ ಕಾಳಜಿ ಮಾಡೋಣ ಬನ್ನಿ

ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯವಾದ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ,ನೀರು, ಮಣ್ಣು,ಮರಗಳು, ಕಾಡುಗಳು,ಸಾಗರಗಳು ಇತ್ಯಾದಿಗಳನ್ನು ಎಂದೆಂದಿಗೂ ಇತ್ಯಾದಿಗಳನ್ನು ಎಂದೆಂದಿಗೂ ಉಳಿಸುವುದು ಮುಖ್ಯವಾಗಿದೆ. ನಾವುಗಳು ಅವಲಂಬಿ ಅವಲಂಬಿತವಾಗಿಸಿರುವ ಈ ಪರಿಸರವನ್ನು ಯುಗ ಯುಗಗಳವರೆಗೂ ಉಳಿಸಬೇಕಿದೆ. ಜೀವ ರಾಶಿಗಳ ರಕ್ಷಣೆ ಪೋಷಣೆಗೆ…

ಕೃಷಿ

Environment: ಮಣ್ಣು ನೀರಿನ ಉಳಿವಿಗೆ ಕೃಷಿ ಪದ್ಧತಿಯಲ್ಲಿ ಬದಲಾವಣೆ ಅವಶ್ಯಕ

ಪ್ರಕೃತಿಯಲ್ಲಿ (Nature)ಹೇರಳವಾಗಿದ್ದ ಅರಣ್ಯ ಸಂಪತ್ತನ್ನು ನಾಶ ಮಾಡಿ, ಕಾಲಕಾಲಕ್ಕೆ ಮಳೆಯಾಗಲು, ತಾಪಮಾನದ ಸಮತೋಲನವನ್ನು ಕಾಪಾಡಲು ನೆರವಾಗುತ್ತಿದ್ದ ವೃಕ್ಷ ರಾಶಿಯನ್ನು ನೆಲಕ್ಕುರುಳಿಸಿ ಗಗನವನ್ನೇ ಮುಟ್ಟುತ್ತದೆ