ಸೋಮವಾರ, 26 ಅಕ್ಟೋಬರ್ 2026
Trending

World Para Athletics Championships

News

Para Olympic: ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ : ಅತಿ ಹೆಚ್ಚು ಪದಕಗಳನ್ನು ಗೆದ್ದ ದಾಖಲೆ ನಿರ್ಮಿಸಿದ ಭಾರತ

Para Olympic: 2025ರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವು 22 ಪದಕಗಳೊಂದಿಗೆ ತನ್ನ ಅಭಿಯಾನವನ್ನು ಕೊನೆಗೊಳಿಸಿದ್ದು, ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದ ದಾಖಲೆಯನ್ನು ನಿರ್ಮಿಸಿತು.