ಬುಧವಾರ, 28 ಅಕ್ಟೋಬರ್ 2026
Trending

World pharmacist day

News

ತುಮಕೂರು ನಗರದ ಶ್ರೀ ಸಿದ್ದಗಂಗಾ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

ತುಮಕೂರು ನಗರದ ಶ್ರೀ ಸಿದ್ದಗಂಗಾ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಗಟ್ಟಿ ಗಂಗಾಧರ್, ಹಿರಿಯ ಔಷಧಿಕಾರ, ಜಿಲ್ಲಾ ಆಸ್ಪತ್ರೆ, ಶ್ರೀ ಎನ್ ಎಸ್ ರಮೇಶ್ ಎನ್ ಎಸ್ ಮೆಡಿಕಲ್ಸ್ ಮತ್ತು ಶ್ರೀ ಎನ್ ರಾಜೇಂದ್ರ, ಜಿಲ್ಲಾ ಆಸ್ಪತ್ರೆ, ತುಮಕೂರುರವರು ಆಗಮಿಸಿ ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.