News
Chenab Bridge: ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆ – ಜಮ್ಮು ಮತ್ತು ಕಾಶ್ಮೀರದಲ್ಲಿ ಚೆನಾಬ್ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
Chenab Bridge: ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಉದ್ಘಾಟಿಸಿದರು.

