News
Kochi Blast: ಕೇರಳ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಹೊಸ ಟ್ವಿಸ್ಟ್- ಟಿಫನ್ ಬಾಕ್ಸ್ನಲ್ಲಿತ್ತು ಭಯಾನಕ ಸ್ಫೋಟಕ !!
Kochi Blast: ಕೊಚ್ಚಿ ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಶ್ಶೇರಿಯಲ್ಲಿರುವ ಕ್ರೈಸ್ತ ಸಮುದಾಯದ ಕನ್ವೆನ್ಶನ್ ಸೆಂಟರ್ನಲ್ಲಿ ಬಾಂಬ್ ಸ್ಫೋಟ (Kochi Blast) ಪ್ರಕರಣದ ರೋಚಕ ಮಾಹಿತಿಗಳು ಹೊರಬಿದ್ದಿವೆ. ಸಾವಿರಾರು ಕ್ರೈಸ್ತರು ಅಕ್ಟೋಬರ್ 29ರಂದು ಪ್ರಾರ್ಥನೆ ಸಲ್ಲಿಸುವ ಸಂದರ್ಭ ಸುಧಾರಿತ ಸ್ಫೋಟಕ…

