News
Mangaluru: ಜಯಲಕ್ಷ್ಮೀ ಕಾರಂತ್ರಿಗೆ “ಯಕ್ಷ ಧ್ರುವ” ರಾಜ್ಯ ಪ್ರಶಸ್ತಿ ಪ್ರದಾನ
Mangaluru: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಶ್ರೀಮತಿ ಜಯಲಕ್ಷ್ಮಿ ಕಾರಂತ್ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನ ಭಂಟರ ಭವನದಲ್ಲಿ ಮಂಗಳೂರಿನ

