ಸೋಮವಾರ, 26 ಅಕ್ಟೋಬರ್ 2026
Trending

yakshagana artist died

News

Mangaluru : ಭೀಕರ ರಸ್ತೆ ಅಪಘಾತ – ಯಕ್ಷಗಾನ ಕಲಾವಿದ ಸಾವು!!

Mangaluru : ಭೀಕರ ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಿಧ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರಿನ(Mangaluru) ವಿಟ್ಲದ ಅರ್ಕುಳ(Arkula) ಬಳಿ ನಡೆದಿದೆ.   ಮೃತರನ್ನು ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಆಚಾರ್ಯ (22) ಎಂದು ಗುರುತಿಸಲಾಗಿದೆ.…