ಶನಿವಾರ, 24 ಅಕ್ಟೋಬರ್ 2026

yakshagana artist

Health

Heart Attack: ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತದಿಂದ ಯಕ್ಷಗಾನ ಕಲಾವಿದ ಸಾವು

Heart Attack: ಯಕ್ಷಗಾನ ವೇಷಧಾರಿ (Yakshagana Artist) ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ…

News

Death: ಯುವ ಯಕ್ಷಗಾನ ಕಲಾವಿದ ವಿದ್ಯುತ್ ತಂತಿ ತಗಲಿ ದಾರುಣ ಸಾವು!

Death: ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕೊಪ್ಪ ಸಮೀಪ ನಡೆದಿದೆ. ರಂಜಿತ್ ಬನ್ನಾಡಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಲ್ಲೇ ಸಮೀಪದಲ್ಲಿದ್ದ ಸೂರಾಲು ಮೇಳದ ಯಕ್ಷಗಾನ ಮಳೆಯಿಂದ ರದ್ದಾದ ಕಾರಣ…

News

Mangaluru : ಅಶ್ಲೀಲ ಚ್ಯಾಟ್ ಮಾಡಿ ಅರ್ಚಕನಿಂದ 10 ಲಕ್ಷ ವಸೂಲಿ – ಯಕ್ಷಗಾನ ಕಲಾವಿದ ಅರೆಸ್ಟ್!!

Mangaluru : ಅರ್ಚಕರು ಒಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡು ನಿನ್ನ ಮೆಸೇಜುಗಳನ್ನು ಮಾಡಿ, ಪರಸ್ಪರ ಫೋಟೋ ಶೇರ್ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದಡಿ ಮಂಗಳೂರಿನ ಯಕ್ಷಗಾನ ಕಲಾವಿದರು ಒಬ್ಬರನ್ನು ಪೊಲೀಸರು ಬಂದಿಸಿದ್ದಾರೆ.

News

Padibidri: ಬಾರುಕೋಲಿನಲ್ಲಿ ಯಕ್ಷಗಾನ ಕಲಾವಿದನಿಗೆ ದೈಹಿಕ ಹಲ್ಲೆ; ದೂರು ದಾಖಲು

Padibidri: ಯಕ್ಷಗಾನ ಕಲಾವಿದರೊಬ್ಬರಿಗೆ ದೈಹಿಕ ಹಲ್ಲೆ ನಡೆಸಿದ ಘಟನೆಯೊಂದು ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಸಾಲ ವಾಪಸು ನೀಡಲಿಲ್ಲ ಎಂದು ಆರೋಪ ಮಾಡಿ ಹಲ್ಲೆ ಮಾಡಲಾಗಿದೆ.

News

Leelavati Baipadittaya: ಯಕ್ಷಗಾನದ ಮೇರು ಕಲಾವಿದೆ, ತೆಂಕುತಿಟ್ಟಿನ ಮೊದಲ ವೃತ್ತಿಪರ ಮಹಿಳಾ ಭಾಗವತೆ ಲೀಲಾವತಿ ಬೈಪಾಡಿತ್ತಾಯ ನಿಧನ !!

Leelavati Baipadittaya: ಕರಾವಳಿಯ, ಕನ್ನಡದ ಹೆಮ್ಮೆ, ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ(77) ಅವರು ನಮ್ಮೆಲ್ಲರನ್ನು ಅಗಲಿದ್ದಾರೆ.

News

Mangalore: ಖ್ಯಾತ ಹಾಸ್ಯ ಕಲಾವಿದ, ಹಾಸ್ಯ ಚಕ್ರವರ್ತಿ ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ

Mamgalore : ಖ್ಯಾತ ಹಾಸ್ಯ ಕಲಾವಿದ, ಹಾಸ್ಯ ಚಕ್ರವರ್ತಿ ಎಂದೇ ಬಿರುದಾಂಕಿತ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದರು. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 67…

ದಕ್ಷಿಣ ಕನ್ನಡ

ಯಕ್ಷ ದಿಗ್ಗಜ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ!

ಮಹಾನ್ ಕಲಾವಿದ, ಪ್ರಾಸಬದ್ಧ ಮಾತಿನ ಮೋಡಿಗಾರ ಕುಂಬಳೆ ಸುಂದರ್ ರಾವ್(88)ಇಂದು ಮುಂಜಾನೆ ನಿಧನ ಹೊಂದಿದರು. ಇವರು ಪತ್ನಿ ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಂಪ್ ವೆಲ್ ಬಳಿ…