ಶನಿವಾರ, 24 ಅಕ್ಟೋಬರ್ 2026

Yash fans dies Gadag

Entertainment

Actor Yash Birthday: ಯಶ್‌ ಬರ್ತ್‌ಡೇಯಂದೇ ದುರಂತ; ಕಟೌಟ್‌ ನಿಲ್ಲಿಸಲು ಹೋದ ಮೂವರು ಅಭಿಮಾನಿಗಳಿಗೆ ವಿದ್ಯುತ್‌ ತಂತಿ ತಗುಲಿ ಸಾವು!

Actor Yash Birthday: ಚಿತ್ರನಟ ಯಶ್‌ ಹುಟ್ಟುಹಬ್ಬಕ್ಕೆ ಶುಭಕೋರಲೆಂದು ಕಟೌಟ್‌ ನಿಲ್ಲಿಸಲೆಂದು ಬಂದು ಮೂವರು ಅಭಿಮಾನಿಗಳಿಗೆ ವಿದ್ಯುತ್‌ ತಂತಿ ತಗುಲಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ. ಈ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ್‌ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಮಧ್ಯರಾತ್ರಿ…