ಭಾನುವಾರ, 25 ಅಕ್ಟೋಬರ್ 2026
Trending

Yash

Breaking Entertainment News Kannada

ರೀಲ್ ನಲ್ಲಿ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ತಾನೊಬ್ಬ ಹೀರೋ ಎಂಬುದನ್ನು ಸಾಬೀತುಪಡಿಸಿದ ರಾಕಿಂಗ್ ಸ್ಟಾರ್ ಯಶ್ !! | ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬೇಕೆಂದು ಕೋಟ್ಯಾಂತರ ಮೌಲ್ಯದ ಜಾಹೀರಾತು ಆಫರ್ ತಿರಸ್ಕರಿಸಿದ ರಾಕಿ ಭಾಯ್

ಕನ್ನಡದ ರಾಕಿಂಗ್ ಸ್ಟಾರ್ ಯಶ್ ಈಗ ವರ್ಲ್ಡ್ ವೈಡ್ ಸೂಪರ್ ಸ್ಟಾರ್ ಆಗಿ ಮಿಂಚುತ್ತಿರುವ ನಟ. `ಕೆಜಿಎಫ್ 2′ ಸಿನಿಮಾ ಬಾಕ್ಸ್ಆಫೀಸ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿರೋ ಬೆನ್ನಲ್ಲೇ ಇದೀಗ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು ಅನ್ನೋ ದೃಷ್ಟಿಯಿಂದ ಯಶ್‌…

Breaking Entertainment News Kannada

ಬಾಕ್ಸಾಫೀಸ್ ಕೊಳ್ಳೆ ಹೊಡೆಯುವ ಮೂಲಕ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ನಿರ್ಮಿಸಿದ ಕೆಜಿಎಫ್ -2 | ನಾಲ್ಕೇ ದಿನದಲ್ಲಿ 550 ಕೋಟಿ ಗಳಿಕೆಯ ಮೂಲಕ ಮತ್ತೊಮ್ಮೆ ಸ್ಟಾರ್ ನಟನಾಗಿ ಹೊರಹೊಮ್ಮಿದ ಯಶ್

ಬಹುನಿರೀಕ್ಷಿತ ಕೆಜಿಎಫ್-2 ಚಿತ್ರ ನಿರೀಕ್ಷೆಯಂತೆಯೇ ಬಾಕ್ಸಾಫೀಸ್ ಕೊಳ್ಳೆಹೊಡೆದಿದೆ. ಬಿಡುಗಡೆಯಾದ ಕೇವಲ ನಾಲ್ಕೇ ದಿನದಲ್ಲಿ 550 ಕೋಟಿ ರೂ. ಗಳಿಕೆ ಮಾಡುವ ಮೂಲಕ ಯಶ್ ಮತ್ತೊಮ್ಮೆ ಸ್ಟಾರ್ ನಟರಾಗಿ ಹೊರಹೊಮ್ಮಿದ್ದಾರೆ. ಆರ್‌ಆರ್‌ಆರ್ ದಾಖಲೆಯನ್ನು ಮುರಿದಿರುವ ಕೆಜಿಎಫ್ 2 ಇನ್ನು ಮೂರ್ನಾಲ್ಕು…

Entertainment

ಕೆಜಿಎಫ್2 ವಿಮರ್ಶೆ‌ ಮಾಡಿದ ಸೆನ್ಸಾರ್ ಮಂಡಳಿಯ ಸದಸ್ಯ ಹೇಳಿದ್ದು ಇಲ್ಲಿದೆ ಓದಿ

ಈಗಾಗಲೇ ಸಿನಿಮಾ ನೋಡಿದ ವ್ಯಕ್ತಿ ಚಿತ್ರದ ಮೊದಲ ವಿಮರ್ಶೆ ನೀಡುವ ಮೂಲಕ ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಓವರ್ ಸೀಸ್ ಸೆನ್ಸಾರ್ ಮಂಡಳಿಯ ಸದಸ್ಯರಲ್ಲಿ ಒಬ್ಬರಾದ ಉಮೈರ್ ಸಂಧು ಕೆಜಿಎಫ್2 ಸಿನಿಮಾ ವೀಕ್ಷಿಸಿದ್ದು ವಿಮರ್ಶೆ ಸಹ ಮಾಡಿದ್ದಾರೆ.…

ಬೆಂಗಳೂರು

KGF Chapter 2 ಸಿನಿಮಾ ಬಿಡುಗಡೆಗೆ ತಡೆ ಕೋರಿ ಕೋರ್ಟ್‌ನಲ್ಲಿ ದಾವೆ ಸಲ್ಲಿಕೆ!!!

ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಗೆ ಬಿಡುಗಡೆ ತಡೆ ಕೋರಿ ಕೋರ್ಟಿನಲ್ಲಿ ದಾವೆ ಸಲ್ಲಿಸಲಾಗಿದೆ. ಕೆಜಿಎಫ್ ಸಿನಿಮಾಗೆ ಸಾಮಾಜಿಕ ಬದ್ಧತೆ ಇಲ್ಲ. ಕೇವಲ ಚಾಕು ಚೂರಿ ಸಂಸ್ಕೃತಿ ತೋರಿಸಿದ್ದಾರೆ. ಕ್ರೌರ್ಯವನ್ನು ಮೆರೆಸಿದ್ದಾರೆ. ಇಂತಹ ಸಿನಿಮಾಗಳ ಬಿಡುಗಡೆಯಿಂದ…

ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್

ಇನ್ನೇನು ಕೆಲವೇ ದಿನಗಳಲ್ಲಿ ಬಹಳ ನೀರೀಕ್ಷೆಯ ಕೆಜಿಎಫ್-2 ಚಿತ್ರ ಬಿಡುಗಡೆಗೊಳ್ಳುತ್ತಿದ್ದು, ಈ ಪ್ರಯುಕ್ತ ರಾಕಿಂಗ್ ಸ್ಟಾರ್ ಯಶ್ ದೇವಾಲಯ ಭೇಟಿ ಆರಂಭಿಸಿದ್ದಾರೆ. ಇಂದು ನಟ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಕೆ.ಜಿ.ಎಫ್ ನಿರ್ಮಾಪಕ…

Breaking Entertainment News Kannada

“ರಾಕಿ ಭಾಯ್” ಸಿಡಿಲಬ್ಬರಕ್ಕೆ ಹಳೆ ದಾಖಲೆಗಳೆಲ್ಲಾ ಉಡೀಸ್ !! | 24 ಗಂಟೆಗಳಲ್ಲಿ ಅತೀ ಹೆಚ್ಚು ವೀಕ್ಷಣೆ ಪಡೆದು‌ ಇತಿಹಾಸ ಸೃಷ್ಟಿಸಿದ “ಕೆಜಿಎಫ್ ಚಾಪ್ಟರ್ 2” ಟ್ರೈಲರ್

ಕನ್ನಡ ಚಿತ್ರರಂಗ ಇದೀಗ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಹೇಳಿದರೆ ತಪ್ಪಾಗಲಾರದು. ಏಕೆಂದರೆ ಇದೀಗ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟ್ರೈಲರ್ ಹಿಂದಿನ ಸಿನಿಮಾಗಳು ಮಾಡಿರುವ ದಾಖಲೆಗಳನ್ನೆಲ್ಲ ಚಿಂದಿಚಿಂದಿ ಮಾಡಿ ಹಾಕಿದೆ. ರಾಕಿಂಗ್ ಸ್ಟಾರ್’ ಯಶ್ ಅಭಿನಯದ…

Breaking Entertainment News Kannada

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘KGF ಚಾಪ್ಟರ್​ 2’ ಟೀಸರ್​ ರಿಲೀಸ್ ಡೇಟ್ ಅನೌನ್ಸ್!

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೆಜಿಎಫ್​: ಚಾಪ್ಟರ್​ 2’ ಟ್ರೈಲರ್ ರಿಲೀಸ್ ಯಾವಾಗ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಯಶ್ ಅಂದ ಕೂಡಲೇ ಎದೆ ಝಲ್ ಎನ್ನುವ ಇವರ…