ಶನಿವಾರ, 24 ಅಕ್ಟೋಬರ್ 2026

Yatnal’s new campaign

News

Yatnal: ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ – ಯತ್ನಾಳ್ ಹೊಸ ಅಭಿಯಾನ

Yatnal: ರಾಜ್ಯದಲ್ಲಿ ಹಾಗೂ ದೇಶಾದ್ಯಂತ ಲವ್ ಜಿಹಾದ್ನಂತಹ ಪ್ರಕರಣಗಳು ಯಥೇಚ್ಛವಾಗಿ ಬೆಳಕಿಗೆ ಬರುತ್ತಿವೆ. ಜೊತೆಗೆ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಮದುವೆಯಾಗುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಬಸವನಗೌಡ ಪಾಟೀಲ್ ಯತ್ನಾಳ್ ಅವರು…