News
Rain Alert: ಎಚ್ಚರ, ಕರಾವಳಿಗರೇ, ಮತ್ತೆ ಅಬ್ಬರಿಸಲಿದ್ದಾನೆ ವರುಣ! ಯೆಲ್ಲೋ ಅಲರ್ಟ್ ಘೋಷಣೆ, ಈ ದಿನದಿಂದ!
ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ದೇಶದ ಹಲವೆಡೆ ಹವಾಮಾನ ಇಲಾಖೆ ಎಚ್ಚರಿಕೆ (Rain Alert) ನೀಡಿದೆ.