ಭಾನುವಾರ, 25 ಅಕ್ಟೋಬರ್ 2026
Trending

Yoga day

News

Yoga: ಜೂ. 1 ರಂದು ಕಲಾಕುಂಚದಿಂದ ಉಚಿತ ಯೋಗ ಶಿಬಿರ!

Yoga: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ (Yoga) ದಿನಾಚರಣೆ ಪ್ರಯುಕ್ತ ಜೂನ್ 10 ರಿಂದ 21 ರವರೆಗೆ ನಗರದ ಸಿದ್ದವೀರಪ್ಪ ಬಡಾವಣೆಯ ಯಗಟಿ ಮಲ್ಲಿಕಾರ್ಜುನ ನಿಲಯದ ಸಭಾಂಗಣದಲ್ಲಿ ಪ್ರತಿದಿನ ಸಂಜೆ 5 ಗಂಟೆಗೆ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಖೆಯ ಅಧ್ಯಕ್ಷರಾದ ಲಲಿತ ಕಲ್ಲೇಶ್ ತಿಳಿಸಿದ್ದಾರೆ.

News

ಮೈಸೂರಿನಲ್ಲಿ ಯೋಗದಿನದ ಪ್ರಯುಕ್ತ ಪಿಎಂ ಮೋದಿ ಯಾವೆಲ್ಲ ಆಸನ ಮಾಡಿದ್ದಾರೆ ? ಇಲ್ಲಿದೆ ನೋಡಿ

ಮೈಸೂರು ಅರಮನೆ ಇಂದು ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿದ ವಿಶ್ವ ಯೋಗ ದಿನಾಚರಣೆಯ ಸಮಾರಂಭ ಜರುಗಿತು. ಮೋದಿ ನೇತೃತ್ವದಲ್ಲಿ 45 ನಿಮಿಷ ಕಾಲ ನಡೆದ ಸಾಮೂಹಿಕ ಯೋಗಕ್ಕೆ ಮೈಸೂರು ಸಾಕ್ಷಿಯಾಯಿತು. ಸರಿ…

Latest Health Updates Kannada

ಅಂತರಾಷ್ಟ್ರೀಯ ಯೋಗ ದಿನದ ಮಹತ್ವ, ಆಚರಣೆ, ಈ ವರ್ಷದ ಥೀಮ್ ಏನು ಗೊತ್ತಾ ?

ಮನುಷ್ಯನ ದೇಹ ಮತ್ತು ಆರೋಗ್ಯಕ್ಕೆ ಯೋಗ ಅವಶ್ಯಕ ಎನ್ನುವ ಮಾತನ್ನು ಎಲ್ಲರೂ ಒಪ್ಕೋತ್ತಾರೆ. ಯೋಗ ಮಾಡುವುದರಿಂದ ಆಗುವ ಪ್ರಯೋಜನ ತುಂಬಾ. ಮನಸ್ಸು ಉಲ್ಲಾಸದಿಂದಿರಲು ಯೋಗ ಅತ್ಯವಶ್ಯಕವಾಗಿದೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚೀನ ಕಲೆ. ಯೋಗದಿಂದ ಧ್ಯಾನ…

Food

ಮೈಸೂರಿನಲ್ಲಿ ಪಿಎಂ ನರೇಂದ್ರ ಮೋದಿ ಊಟ ತಿಂಡಿಯ ಮೆನು ಹೀಗಿದೆ

ಯೋಗ ಕಾರ್ಯಕ್ರಮ ನಿಮಿತ್ತ ಮೈಸೂರು ನಗರಕ್ಕೆ ಆಗಮಿಸಿದ ಪಿಎಂ ನರೇಂದ್ರ ಮೋದಿ ಅವರ ಊಟ-ಉಪಹಾರದ ಮೆನು ಸಿದ್ದವಾಗಿದೆ. ಶುದ್ದ ಸಸ್ಯಹಾರಿ ಊಟ ಸೇವಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಿಎಂ ರ್ಯಾಡಿಸನ್ ಹೋಟೆಲ್​ನಲ್ಲಿ ತಂಗಿದ್ದಾರೆ. ಊಟದ ಮೆನುವಿನಲ್ಲಿ ಶುದ್ದ ಸಸ್ಯಹಾರಿ…