Crime
ವಿನಯ್ ಕುಲಕರ್ಣಿ ವಿರುದ್ಧದ ಕೊಲೆ ಕೇಸು ತೀರ್ಪು ಇಂದು ಪ್ರಕಟ
ಬೆಂಗಳೂರು ಎ.9: ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರು ಆರೋಪಿಯಾಗಿರುವ ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಅಂತಿಮ ತೀರ್ಪು ಪ್ರಕಟ ಮಾಡಲಿದೆ.…

