ನಮಾಜ್ ಮಾಡಲು ಜಾಗವಿಲ್ಲದಿದ್ದರೆ ಜನಸಂಖ್ಯೆ ಕಡಿಮೆ ಮಾಡಿ- ಮುಸ್ಲಿಮರಿಗೆ ಸಿಎಂ ಯೋಗಿ ಖಡಕ್ ವಾರ್ನಿಂಗ್
ರಸ್ತೆಗಳಿರುವುದು ಜನರ ಓಡಾಟಕ್ಕೇ ಹೊರತು ನಮಾಜ್‌ಗಲ್ಲ. ಅಂತಹ ಪ್ರಾರ್ಥನೆಗಳನ್ನು ನಿಗದಿತ ಪ್ರಾರ್ಥನಾ ಸ್ಥಳಗಳಲ್ಲಿ ಪಾಳಿಗಳಲ್ಲಿ ಮಾಡಿ. ಸಾಧ್ಯವಾಗದೇ ಇದ್ದಲ್ಲಿ ಜನಸಂಖ್ಯೆ ನಿಯಂತ್ರಿಸಿ’ ಎಂದು ಸಿಎಂ ಯೋಗಿ ಆದಿತ್ಯನಾಥ ಮುಸ್ಲಿಮರಿಗೆ ಎಚ್ಚರಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಯೋಗಿ, ‘ನಮಾಜ್…









