ಶನಿವಾರ, 24 ಅಕ್ಟೋಬರ್ 2026

You will be fined if you make too much mobile sound or eat snacks in the metro.

Travel

Namma metro: ಮೆಟ್ರೋದಲ್ಲಿ ಮೊಬೈಲ್‌ ಸೌಂಡ್‌ ಜಾಸ್ತಿ ಇಡೋದು, ತಿಂಡಿ ತಿನ್ನೋದು ಮಾಡಿದ್ರೆ ಬೀಳುತ್ತೆ ದಂಡ

Namma metro: ಮೆಟ್ರೋದಲ್ಲಿ ಮೊಬೈಲ್ (Mobile) ಬಳಕೆಯಿಂದಲೇ ಬಹುತೇಕ ರೂಲ್ಸ್ ಬ್ರೇಕ್‌ಗೆ ಕಾರಣವಾಗುತ್ತಿದೆ. ಇದರಿಂದ, ಸಹ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬಿಎಂಆರ್‌ಸಿಎಲ್‌ಗೆ (BMRCL) ಸಾವಿರಾರು ಸಂಖ್ಯೆಯಲ್ಲಿ ದೂರು ದಾಖಲಾಗಿದೆ. ಪರಿಣಾಮ ಇದಕ್ಕೆ ಕಡಿವಾಣ ಹಾಕುವ…