Death
ಪೊಲೀಸ್ ಜೊತೆ ಮದುವೆ ನಿಶ್ಚಯವಾಗಿದ್ದ ಯುವತಿ ಹುಟ್ಟುಹಬ್ಬದಂದೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣು !!
ಪೊಲೀಸ್ ಪೇದೆಯೊಂದಿಗೆ ಮದುವೆ ನಿಶ್ಚಯವಾಗಿದ್ದ ಯುವತಿಯೊಬ್ಬಳು ಹಾಸ್ಟೆಲ್‌ನಲ್ಲಿ ತನ್ನ ಹುಟ್ಟುಹಬ್ಬದಂದೇ ನೇಣಿಗೆ ಶರಣಾಗಿದ್ದಾಳೆ. ಈಕೆಯ ಸಾವಿಗೆ ಕಾರಣ ನಿಗೂಢವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಳಗಾವಿಯ ನಗರದ ಅಜಂ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ…


