Accident
ಬಸ್-ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಒಂದು ವಾರದ ಹಿಂದೆ ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 19 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಹೆರ್ಗ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝಾದ್ (19) ಎಂದು ಗುರುತಿಸಲಾಗಿದೆ.…




