ಸೋಮವಾರ, 26 ಅಕ್ಟೋಬರ್ 2026
Trending

Youth murder

latest

ಯುವಕನೋರ್ವನ ಬರ್ಬರ ಹತ್ಯೆ | ಹಳೆ ವೈಷಮ್ಯವೇ ಕೊಲೆಗೆ ಕಾರಣವೇ?

ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ನೀಲನಹಳ್ಳಿ ಗ್ರಾಮದ ಗೇಟ್ ಬಳಿ ತಡರಾತ್ರಿ ಘಟನೆ ನಡೆದಿದೆ. ಲಕ್ಷ್ಮೀ ಸಾಗರ ಗ್ರಾಮದ ಧನಂಜಯ (26) ಕೊಲೆಯಾದ ಯುವಕ. ಹಳೇ…