ಶನಿವಾರ, 24 ಅಕ್ಟೋಬರ್ 2026

Youth

News

Bheema River: ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಭೀಮ ನದಿಯಲ್ಲಿ ಕೊಚ್ಚಿ ಹೋದ ಯುವಕರು

Bheema River: ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಇಬ್ಬರು ಯುವಕರು ಭೀಮಾ ನದಿಯ ಪಾಲಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ

News

Swimming Pool: ಈಜುಕೊಳದಲ್ಲಿ ಅವಘಡ; ಸ್ವಿಮ್ಮಿಂಗ್‌ ಸಂದರ್ಭ ಯುವಕ ಸಾವು!

Swimming Pool: ಈಜುಕೊಳದಲ್ಲಿ ಸ್ವಿಮ್ಮಿಂಗ್‌ ಸಂದರ್ಭ ಅವಘಡ ಸಂಭವಿಸಿ ಯುವಕ ಸಾವಿಗೀಡಾದ ಘಟನೆ ಬೀದರ್‌ನ ನರಸಿಂಹ ಝರಣಿ ದೇವಸ್ಥಾನದ ಹತ್ತಿರ ಇರುವ ಈಜುಕೊಳದಲ್ಲಿ ನಡೆದಿದೆ.

News

Bengaluru: ತ್ರಿಬಲ್‌ ರೈಡಿಂಗ್‌ ವೇಳೆ ಕಿಸ್‌ ಮಾಡಿದ ಕಪಲ್ಸ್‌! ಬಿತ್ತು ಭಾರೀ ದಂಡ

Bangalore: ಫೆ.7 ರಂದು ರಾತ್ರಿ ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಇಬ್ಬರು ಯುವಕರು ಅವರ ಹಿಂದೆ ಓರ್ವ ಯುವತಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್‌ ರೈಡಿಂಗ್‌ ಮಾಡುತ್ತಾ, ರಸ್ತೆಯಲ್ಲಿಯೇ ಕಿಸ್ಸಿಂಗ್‌ ಮಾಡುವ ವೀಡಿಯೋವೊಂದು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. 

News

Bengaluru: ಬಿ.ಇ ಪದವೀಧರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Bengaluru: ಬೆಂಗಳೂರಿನ ನಾಗರಬಾವಿ ಮೂಲದ ಬಿ.ಇ ಪದವೀಧರ (B.E Graduate) ಯುವಕ ರೈಲಿಗೆ (Train) ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ (Ramanagara) ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.

Crime

Puttur: ಮದ್ಯ ಸೇವಿಸಿ ನೆರೆಮನೆಗೆ ತೆರಳಿ ಗಲಾಟೆ ಯತ್ನ; ಸಂಕೋಲೆ ಕಟ್ಟಿ ಎಳೆತರುವಾಗ ಯುವಕ ಸಾವು

Puttur: ಮೇ.10 (ನಿನ್ನೆ) ರಂದು ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನೆರೆಮನೆಗೆ ಹೋಗಿ ಗಲಾಟೆ ಮಾಡುತ್ತಿದ್ದುದ್ದನ್ನು ಮನೆಗೆ ಕರೆತರಲು ಆತನ ತಾಯಿ, ನೆರೆಮನೆಯಾತ ಕುತ್ತಿಗೆಗೆ ಸಂಕೋಲೆಯನ್ನು ಹಾಕಿ ಎಳೆದುಕೊಂಡು ಬರುತ್ತಿದ್ದ ಭರದಲ್ಲಿ ಯುವಕ ಮೃತಪಟ್ಟಿದ್ದು ಈ ಕುರಿತು ಕೇಸು ದಾಖಲಾಗಿದ್ದು, ಇಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

Crime

Illicit Relationship: ಅತ್ತೆ ಅತ್ತೆ ಅನ್ನುತ್ತಲೇ ಅನೈತಿಕ ಸಂಬಂಧ, ನಂತರ ಅವಾಯ್ಡ್‌; ಮೋಹದ ಜಾಲಕ್ಕೆ ಬಿದ್ದ ಯುವಕನಿಂದ ಆಂಟಿಯ ಭೀಕರ ಕೊಲೆ

Illicit Relationship: ರಾಯಚೂರು ಜಿಲ್ಲೆ ಲಿಂಗಸಗೂರು ಪಟ್ಟಣದ ಎನ್‌ಜಿಎಲ್‌ ಲಾಡ್ಜ್‌ ಬಳಿ ಪೊದೆಯೊಂದರಲ್ಲಿ ಮಹಿಳೆಯೋರ್ವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ವಿಜಯಲಕ್ಷ್ಮೀ ಅನ್ನೋ ಹೆಸರಿನ ಮಹಿಳೆ, ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದ ಮಹಿಳೆಯೇ ಬರ್ಬರವಾಗಿ ಕೊಲೆಯಾದಾಕೆ. ಇದನ್ನೂ ಓದಿ:…

Karnataka State Politics Updates

Budget Highlights: ಬಜೆಟ್ ನಲ್ಲಿ ಮಹತ್ವದ ಘೋಷಣೆ, ಏನೆಲ್ಲ ಇದೆ? ಇಲ್ಲಿದೆ ಹೈಲೈಟ್ಸ್‌!!!

Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ (ಫೆಬ್ರವರಿ 1) ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದಾರೆ. ಇದು ಹಣಕಾಸು ಸಚಿವರ ಆರನೇ ಬಜೆಟ್ ಮತ್ತು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಮತ್ತು ಮಧ್ಯಂತರ ಬಜೆಟ್…

News

Crime News: ಮಹಿಳೆಯರ ಒಳ ಉಡುಪು ಕಳವು, ಅಶ್ಲೀಲ ಫೋಟೋ ಅಪ್ಲೋಡ್‌- ಯುವಕ ಅರೆಸ್ಟ್‌!!

ಯುವತಿಯರ ಒಳುಡುಪು, ಮಹಿಳೆಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಇನ್ಸ್ಟಾಗ್ರಾಮ್‌ಗೆ ಅಪ್ಲೋಡ್‌ ಮಾಡುತ್ತಿದ್ದ ಯುವಕನನ್ನು ಬಂಧಿಸಲಾಗಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ವಿಕೃತಿ ಎಸಗುತ್ತಿರುವ ಯುವಕನ ವಿರುದ್ಧ ಲೋಕುಳಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಮಹಿಳೆಯರು ಬೆಳಗಾವಿ ಜಿಲ್ಲೆ ಖಾನಾಪುರ ಪೊಲೀಸ್‌…

ಉಡುಪಿ

Udupi: ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಮೃತ್ಯು

Udupi: ಮೊಬೈಲ್‌ ಪೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಕೋಟ (kota, Udupi) ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಮೃತವ್ಯಕ್ತಿಯನ್ನು ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ…

latest

MP News: ಗ್ರಾಮದಲ್ಲಿ ಮಹಿಳೆಯರ ಒಳ ಉಡುಪು ಕಳ್ಳತನ ಆರೋಪ; ಯುವಕನಿಗೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ!!!

ಮಹಿಳೆಯರು ಕಿರುಕುಳ ಹಾಗೂ ವಾಮಾಚಾರದ ಶಂಕೆಯಿಂದ ಯುವಕನೋರ್ವನನ್ನು ಹಲ್ಲೆ ಮಾಡಿ, ಶೂ ಗಳಿಂದ ಹಾರ ಹಾಕಿ ಗ್ರಾಮದ ಸುತ್ತಲೂ ಮೆರವಣಿಗೆ ಮಾಡಿದ ಘಟನೆಯೊಂದು ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ನಡೆದಿದೆ. ಇಷ್ಟು ಮಾತ್ರವಲ್ಲದೆ, ಗ್ರಾಮಸ್ಥರು ಬಲವಂತವಾಗಿ ಯುವಕನಿಗೆ ಮೂತ್ರ ಕುಡಿಸಿದ್ದಾರೆ ಎಂದು…