ಶನಿವಾರ, 24 ಅಕ್ಟೋಬರ್ 2026

YSV Datta

Karnataka State Politics Updates

YSV Datta: ಬಹಿರಂಗ ಪತ್ರ ಬರೆದು ರಾಜಕೀಯ ನಿವೃತ್ತಿ ಘೋಷಿಸಿದ ವೈ.ಎಸ್.ವಿ. ದತ್ತ ; ಕಡೂರಿನಲ್ಲಿ ನಡೆಯಲಿದೆ ಗಣಿತ ಮೇಷ್ಟ್ರ ಪಶ್ಚಾತ್ತಾಪದ ಪಾದಯಾತ್ರೆ!!

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಡೂರು(Kaduru) ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್​ನ ವೈಎಸ್​ವಿ ದತ್ತ (YSV Datta) ಅವರು ಇದೀಗ ಚುನಾವಣಾ ರಾಜಕೀಯದಿಂದ ಹಿಂದೆಸರಿದಿದ್ದಾರೆ.

Karnataka State Politics Updates

Y S V Datta: ಮತ್ತೆ JDS ಗೂಡು ಸೇರಿದ ವೈ ಎಸ್ವಿ ದತ್ತ! ಕಡೂರಿನಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ ಗಣಿತ ಮೇಷ್ಟ್ರು!

ಹಲವು ಬೆಳವಣಿಗೆಗಳಿಂದಾಗಿ ದತ್ತ ಅವರು ಮರಳಿ ಜೆಡಿಎಸ್‌ಗೆ (JDS) ಬಂದಿದ್ದು, ಕಡೂರಿನಲ್ಲಿ (Kaduru) ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

Karnataka State Politics Updates

YSV Datta: ‘ಕೈ’ ಕುಲುಕಿ ‘ಕೈ’ ಕೊಟ್ಟ ಕಾಂಗ್ರೆಸ್‌ಗೆ ಸೆಡ್ಡು ಹೊಡೆದ ದತ್ತಾ: ಪಕ್ಷೇತರವಾಗಿ ಸ್ಪರ್ಧಿಸ್ತಾರಂತೆ ಕಡೂರಿನ ಗಣಿತ ಮೇಷ್ಟ್ರು!

ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳೊಂದಿಗೆ ಸಭೆ ಮಾಡಿದ ದತ್ತಾ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.