ಶನಿವಾರ, 24 ಅಕ್ಟೋಬರ್ 2026

yuva rajkumar

Entertainment

Saptami Gowda: ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್‌ ದಾಖಲಿಸಲು ಮುಂದಾದ ನಟಿ ಸಪ್ತಮಿ ಗೌಡ

Saptami Gowda: ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಮೇಲೆ ನಟಿ ಸಪ್ತಮಿ ಗೌಡ ಕುಟುಂಬಸ್ಥರು ಮಾನಹಾನಿ ಕೇಸು ದಾಖಲಿಸಲು ಮುಂದಾಗಿದ್ದಾರೆ.

Entertainment

Yuvaraj Divorce Case: ಯುವರಾಜ್ – ಶ್ರೀದೇವಿ ಡೈವೋರ್ಸ್ ಜಗಳದಲ್ಲಿ ಕಾಂತಾರ ನಟಿ ಸಪ್ತಮಿ ಗೌಡ ಹೆಸರು- ಸ್ಫೋಟಕ ವಿಷ್ಯ ಹೊರ ಹಾಕಿದ ಪತ್ನಿ !

Yuvaraj Divorce Case: ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿ ಯುವರಾಜ್ ಮೇಲೆ ದೂರುಗಳ ಮೇಲೆ ದೂರು ಹಾಕಿದ್ದಾರೆ.

Entertainment

Shivrajkumar: ಯುವರಾಜ್‌ಕುಮಾರ್ ಡಿವೋರ್ಸ್ ಬಗ್ಗೆ ನಟ ಶಿವಣ್ಣ ಹೇಳಿದ್ದಿಷ್ಟು !!

Shivrajkumar: ಯುವರಾಜ್ ಕುಮಾರ್ ಡಿವೋರ್ಸ್ ಬಗ್ಗೆ ಮಾತನಾಡಿದ ಶಿವಣ್ಣ 'ಯುವ ಡಿವೋರ್ಸ್ ನೀಡಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

Entertainment

Yuva Rajkumar: “ಏನಾಗಿದೆ ಎಂದು ಚಿತ್ರರಂಗ ಹಾಗೂ ಮಾಧ್ಯಮದ ಅನೇಕರಿಗೆ ತಿಳಿದಿದೆ”-ಯುವ ಪತ್ನಿ ಶ್ರೀದೇವಿ ಭೈರಪ್ಪ ಮೊದಲ ಪ್ರತಿಕ್ರಿಯೆ

Yuva Rajkumar: ನಟ ಯುವರಾಜ್‌ ಕುಮಾರ್‌ -ಶ್ರೀದೇವಿ ಭೈರಪ್ಪ ಅವರ ದಾಂಪತ್ಯ ಮುರಿದು ಬಿದ್ದಿರುವ ಸುದ್ದಿಗೆ ಇದೀಗ ಯುವ ಪತ್ನಿ ಶ್ರೀದೇವಿ ಭೈರಪ್ಪ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

Entertainment

Yuva Rajkumar Divorce: ಯುವ ರಾಜ್‌ಕುಮಾರ್‌ ವಿಚ್ಛೇದನಕ್ಕೆ ಖ್ಯಾತ ನಟಿಯೇ ಕಾರಣ?

Yuva Rajkumar Divorce: ಗಾಂಧಿನಗರದಲ್ಲಿ ಕೇಳಿ ಬರುವ ಗಾಸಿಪ್‌ ಪ್ರಕಾರ ಪ್ರಸಿದ್ಧ ನಟಿಯ ಜೊತೆ ಯುವ ರಾಜ್‌ಕುಮಾರ್‌ ಆಪ್ತತೆ ಹೆಚ್ಚಿಸಿಕೊಂಡಿದ್ದೇ ದಂಪತಿಗಳ ಕಲಹಕ್ಕೆ ಕಾರಣ ಎನ್ನಲಾಗಿದೆ.

Entertainment

Yuvaraj Kumar and Shridevi; ಯುವ ರಾಜ್‌ ಕುಮಾರ್‌-ಶ್ರೀದೇವಿ ದಾಂಪತ್ಯ ಅಂತ್ಯ; ವಿಚ್ಛೇದನಕ್ಕೆ ಅರ್ಜಿ

Yuvaraj Kumar and Shridevi: ನಟ ಯುವರಾಜ್‌ಕುಮಾರ್‌ ಮತ್ತು ಶ್ರೀದೇವಿ ಬೈರಪ್ಪ ಅವರ ಸಂಸಾರದಲ್ಲಿ ಬಿರುಕು ಮೂಡಿದ್ದು, ಇಬ್ಬರೂ ಬೇರೆ ಬೇರೆಯಾಗುವ ನಿರ್ಧಾರ ಮಾಡಿದ್ದಾರೆ.