Entertainment
Yuvaraj Kumar and Shridevi; ಯುವ ರಾಜ್ ಕುಮಾರ್-ಶ್ರೀದೇವಿ ದಾಂಪತ್ಯ ಅಂತ್ಯ; ವಿಚ್ಛೇದನಕ್ಕೆ ಅರ್ಜಿ
Yuvaraj Kumar and Shridevi: ನಟ ಯುವರಾಜ್‌ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ಅವರ ಸಂಸಾರದಲ್ಲಿ ಬಿರುಕು ಮೂಡಿದ್ದು, ಇಬ್ಬರೂ ಬೇರೆ ಬೇರೆಯಾಗುವ ನಿರ್ಧಾರ ಮಾಡಿದ್ದಾರೆ.
Yuvaraj Kumar and Shridevi: ನಟ ಯುವರಾಜ್‌ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ಅವರ ಸಂಸಾರದಲ್ಲಿ ಬಿರುಕು ಮೂಡಿದ್ದು, ಇಬ್ಬರೂ ಬೇರೆ ಬೇರೆಯಾಗುವ ನಿರ್ಧಾರ ಮಾಡಿದ್ದಾರೆ.
ತನಗೆ ಆಕೆ ಯಾರೆಂದು ಗೊತ್ತಿಲ್ಲ. ಆಕೆಗೂ ನನಗೂ ಯಾವುದೇ ಸಂಬಂಧವಿಲ್ಲ” ಎಂದು ಕಡ್ಡಿ ತುಂಡು ಮಾಡಿದ ಹಾಗೆ ಹೇಳಿದ್ದಾರೆ ಕುಮಾರಸ್ವಾಮಿ.