latest
ಪಾದಾಚಾರಿಗಳೇ ಇತ್ತ ಗಮನಿಸಿ : ಇನ್ನು ಮುಂದೆ ಎಲ್ಲೆಂದರಲ್ಲಿ ರಸ್ತೆ ದಾಟಿದರೆ ಬೀಳುತ್ತೆ ದಂಡ !!
ಇಲ್ಲಿಯವರೆಗೆ ರೂಲ್ಸ್ ಬ್ರೇಕ್ ಮಾಡಿದರೆ ವಾಹನ ಸವಾರರಿಗೆ ಮಾತ್ರ ದಂಡ ವಿಧಿಸುತ್ತಿದ್ದ ಸಂಚಾರಿ ಪೊಲೀಸ್ ಇಲಾಖೆ ಈಗ ಪಾದಾಚಾರಿಗಳಿಗೂ ದಂಡ ವಿಧಿಸಲು ಚಿಂತನೆ ನಡೆಸುತ್ತಿದೆ ಎಲ್ಲೆಂದರಲ್ಲಿ ರಸ್ತೆ ದಾಟಿ ಕಳೆದ ವರ್ಷ 69 ಜನ ಮೃತಪಟ್ಟಿದ್ದು, ಈ ತೊಂದರೆಗಳಿಂದ…
