ಇನ್ಸೆಂಟಿವ್ ಹೆಚ್ಚಿಸಿ ವಹಿವಾಟು ಉಳಿಸಿಕೊಂಡ ಜೊಮಾಟೊ, ಸಿಗ್ಗಿ
ಹೊಸದಿಲ್ಲಿ: ಹೊಸ ವರ್ಷಾಚರಣೆ ವೇಳೆ ಪ್ರತಿಭಟನೆ ನಡೆಸುವುದಾಗಿ ಗಿಗ್ ಕಾರ್ಮಿಕರ ಸಂಘಟನೆಗಳು ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಆನ್‌ಲೈನ್ ಆಹಾರ ವಿತರಕ ಸಂಸ್ಥೆಗಳಾದ ಜೊಮಾಟೊ ಮತ್ತು ಸ್ವಿಗ್ಗಿ ತಮ್ಮ ವಿತರಣಾ ಸಿಬ್ಬಂದಿಯ ಪ್ರೋತ್ಸಾಹಧನ ಹೆಚ್ಚಿಸುವ ಮೂಲಕ ವಹಿವಾಟಿಗೆ ಧಕ್ಕೆಯಾಗದಂತೆ ನೋಡಿಕೊಂಡವು.…




