Uppinangady: ಉಪ್ಪಿನಂಗಡಿ: ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ
Uppinangady: ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ!-->…