Ullala: ಉಳ್ಳಾಲ: ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಮಗು: ಚಿಕ್ಕಪ್ಪ, ಸ್ಥಳೀಯ ಯುವಕನ ಪ್ರಜ್ಞೆಯಿಂದ ಮಗುವಿನ ರಕ್ಷಣೆ
Ullala: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಕೊಣಾಜೆ, ಬೆಳ್ಮ ಸಮೀಪದ ಮಾರಿಯಮ್ಮ ಗೋಳಿ ದೈವಸ್ಥಾನದ ಬಳಿ ಭಾನುವಾರ ಸಂಜೆ ನಡೆದಿದೆ.