ನಮ್ಮವರೆಲ್ಲ ಸ್ವಂತ ಶ್ರಮದಿಂದ ಗೆದ್ದು ಬಂದೋರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ವ್ಯಂಗ್ಯವಾಡಿ ವಿರೋಧ ಪಕ್ಷಗಳನ್ನು ಪರೋಕ್ಷವಾಗಿ ಕೆಣಕಿದ್ದಾರೆ.
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳ ಪೈಕಿ ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರವೂ ಒಂದು. ಅಲ್ಲಿನ ಹಾಲಿ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹಲವು ಸಮಯದಿಂದ ಪಕ್ಷ ಬದಲಿಸುತ್ತಾರೆ, ಕಾಂಗ್ರೆಸ್ ಸೇರುತ್ತಾರೆ ಎಂದು ವದಂತಿಗಳು!-->…
ರಾಜ್ಯದಲ್ಲಂತೂ ಹಿಂದುತ್ವದ ವಿಚಾರವಾಗಿ ಆಗಿಂದಾಗ್ಗೆ ಸಾಕಷ್ಟು ವಿವಾದಗಳು ಮುನ್ನಲೆಗೆ ಬರುತ್ತವೆ. ರಾಜಕೀಯ ನಾಯಕರಾಗಲಿ, ಅನ್ಯ ಕೋಮಿನ ಮುಖಂಡರುಗಳಾಗಲಿ ಹಿಂದುತ್ವದ ಕುರಿತು ಆಗಾಗ ನಾಲಗೆ ಹರಿಬಿಟ್ಟು ಪೇಚಿಗೆ ಸಿಲುಕುತ್ತಾರೆ. ಕಾಂಗ್ರೆಸ್ ನಾಯಕರಂತೂ ಇದರಲ್ಲಿ ಮುಂಚೂಣಿಯಲ್ಲಿರುತ್ತಾರೆ. ಹಿಂದು!-->…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈಗ ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಕಾಂಗ್ರೆಸ್ ನ ತಾಯಿ ಬಂಜೆಯಾಗಿದೆ, ಮಕ್ಕಳು ಹುಟ್ಟುವ!-->…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದ್ದು, ಚುನಾವಣಾ ಕಣದಲ್ಲಿ ಹೊಸ ಹೊಸ ಆಟಗಾರರು ಪ್ರತ್ಯಕ್ಷವಾಗುತ್ತಿದ್ದಾರೆ. ಆಡಳಿತ ನಡೆಸುತ್ತಿರುವ ಬಿಜೆಪಿ ಒಂದು ಕಡೆ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಮತ್ತೊಂದು ಕಡೆ ಕಾಂಗ್ರೆಸ್ ಶತಾಯಗತಾಯ!-->…
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದರೂ ಕೂಡ, ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿಲ್ಲ. ಅಭ್ಯರ್ಥಿಗಳ ಆಯ್ಕೆ ಕ್ರಿಯೆಯನ್ನು ಎಲ್ಲಾ ಪಕ್ಷಗಳು ತೆರೆಯ ಮರೆಯಲ್ಲಿ ನಡೆಸಿ ಕುತೂಹಲವನ್ನು ಕೆರಳಿಸುತ್ತಿವೆ. ಈಗಾಗಲೇ ಹಲವು ಹಾಲಿ ಶಾಸಕರಿಗೆ,!-->…
ಕಳೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಇಲ್ಲದೆ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಇದೀಗ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದೆ. ಕಾಂಗ್ರೆಸ್ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಶತಾಯಗತಾಯವಾಗಿ ಅಧಿಕಾರ ಹಿಡಿಯುವ!-->…