Actress Ranya Rao: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಿನಲ್ಲಿ ಕೆಲವು ಕಾಂಗ್ರೆಸ್ ಸಚಿವರಿಗೆ ಕರೆ ಮಾಡಿ ಬಚಾವ್ ಆಗಲು ಯತ್ನ ಮಾಡಿದ್ದಾಳೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಹೇಳಿರುವ ಕುರಿತು ವರದಿಯಾಗಿದೆ.
Land Scam: ರಾಹುಲ್ ಗಾಂಧಿ ಆಪ್ತ ಹಾಗೂ ಕಾಂಗ್ರೆಸ್ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾನ್ ಪಿತ್ರೋಡಾ ಅವರು ಬೃಹತ್ ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.
Congress: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದರು.
Hospital: ಕಾಂಗ್ರೆಸ್ ಸರ್ಕಾರ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೇ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashoka) ಆಕ್ರೋಶ ವ್ಯಕ್ತಪಡಿಸಿದ್ದಾರೆ.
Waqf: ಬಿಜೆಪಿಯವರು (BJP) ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ (Waqf) ಅಭಿಯಾನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಕ್ಫ್ ಅಭಿಯಾನ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಕ್ರೋಶ ವ್ಯಕ್ತ ಪಡಿಸಿದ್ದಾರೆ.