ಸುಜುಕಿ ಜಿಕ್ಸರ್ ಬೈಕ್ ಲಾಂಚ್ ! ವಿಧವಿಧವಾದ ಬಣ್ಣದಲ್ಲಿ, ನವೀಕರಿಸಿದ ರೂಪದಲ್ಲಿ!
ಇಂದಿನ ದಿನಗಳಲ್ಲಿ ಓಡಾಟ ನಡೆಸಲು ವಾಹನಗಳು ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬರ ಮನೆಯಲ್ಲಿ ಕೂಡ ವಾಹನಗಳು ಇರೋದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹೆಚ್ಚಳ ಕಂಡುಬರುತ್ತಿರುವ ಹಿನ್ನೆಲೆ ಹೆಚ್ಚಿನವರು ಎಲೆಕ್ಟ್ರಿಕ್ ವಾಹನಗಳತ್ತ ಮುಖ!-->…