ಮಂಗಳೂರು ನಗರದಲ್ಲಿ ಜೇಬುಗಳ್ಳರ ಹಾವಳಿ..! ರಷ್ ಬಸ್ ಹಾಗೂ ಎಟಿಎಂ ನಿಂದ ಹೊರ ಬರುವವರನ್ನೇ ಟಾರ್ಗೆಟ್ ಮಾಡುವ ಬುರ್ಖಾಧಾರಿ…
ಮಂಗಳೂರು: ಬಸ್ಸಿನಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣ ಹೆಚ್ಚಳವಾಗುತ್ತಿದೆ. ತುಂಬಿ ತುಳುಕುವ ಬಸ್ಸನ್ನೇ ಹತ್ತುವ ಇವರು ಸಾದಾ ಸೀದಾ ಪ್ರಯಾಣಿಕರಂತೆ ಕಾಣುತ್ತಾರೆ. ಹೊರ ರಾಜ್ಯದವರಾದ ಇವರು ರಷ್ ಬಸ್ಸಿನಲ್ಲಿ ಸುತ್ತುವರಿದು ನಿಲ್ಲುತ್ತಾರೆ. ಕ್ಷಣಮಾತ್ರದಲ್ಲಿ ಪಿಕ್ ಪಾಕೆಟ್ ಮಾಡಿ ಹೋಗುತ್ತಾರೆ.!-->…